ಮುಂಬೈ,: ದಕ್ಷಿಣ ಭಾರತದ ಚಿತ್ರಗಳನ್ನು ಬಾಲಿವುಡ್‌ಗೆ ಡಬ್ಬಿಂಗ್ ಮಾಡುವುದು ಹೊಸತಲ್ಲ.

ಆದರೆ ಬಾಲಿವುಡ್‌ನಿಂದ ಟಾಲಿವುಡ್ ಚಿತ್ರರಂಗಕ್ಕೆ ಡಬ್ ಮಾಡುತ್ತಿರುವುದು ಆಶ್ಚರ್ಯ ಮೂಡಿಸಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಬಾಲಿವುಡ್ ಸೆಕ್ಸ್ ಬಾಂಬ್ ಮಲ್ಲಿಕಾ ಶೆರಾವತ್ ಹಾಗೂ ಚಿರಯವ್ವನೆ ರೇಖಾ ಅಭಿನಯದ 2005ರಲ್ಲಿ ತೆರೆಕಂಡ "ಬಚಕೇ ರಹೇನಾರೇ ಬಾಬಾ" ಬಾಲಿವುಡ್ ಚಿತ್ರ ತೆಲುಗಿಗೆ ಡಬ್ ಮಾಡಲಾಗುತ್ತಿದೆ.
ಚಿತ್ರಕ್ಕೆ ತೇಂಟಿಗಾಲು ಎಂದು ಹೆಸರಿಸಲಾಗಿದ್ದು, ಆಂಧ್ರದಾದ್ಯಂತ ಏಕ ಕಾಲದಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರ ಬಿಡುಗಡೆಗಿಂತ ಮೊದಲು ಟಾಲಿವುಡ್ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಕಂಡುಬರುತ್ತಿದೆ ಎಂದು ಚಿತ್ರದ ನಿರ್ಮಾಪಕರು ತಿಳಿಸಿದ್ದಾರೆ.
ಇದರ ಪೂರ್ಣ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ.
0 comments:
Post a Comment