ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ಮಿಂಚಿನ 94 ರನ್‌ಗಳ ನೆರವಿನಿಂದ

ಇಂಗ್ಲೆಂಡ್ ವಿರುದ್ಧ ಓವಲ್‌ನಲ್ಲಿ ನಡೆದ ಸರಣಿಯ ಆರನೆ ಪಂದ್ಯವನ್ನು ಎರಡು ವಿಕೆಟ್‌ಗಳ ಅಂತರದಿಂದ ಗೆದ್ದ ಟೀಮ್ ಇಂಡಿಯಾ. ಕಂಡರಿಯದ ರೀತಿಯಲ್ಲಿ ಸರಣಿಯನ್ನು 3-3 ಅಂತರಕ್ಕೆ ತಂದು ನಿಲ್ಲಿಸಿದೆ. ಲಾರ್ಡ್ಸ್‌ನಲ್ಲಿ ಶನಿವಾರ ನಡೆಯಲಿರುವ ಅಂತಿಮ ಪಂದ್ಯ ಉಭಯ ತಂಡಗಳ ಪಾಲಿಗೆ ಸತ್ವ ಪರೀಕ್ಷೆಯಾಗಲಿದೆ.
ಎದುರಾಳಿ ಪಾಲ್ ಕಾಲಿಂಗ್‌ವುಡ್ ನೇತೃತ್ವದ ಬ್ರಿಟಿಷ್ ಪಡೆ ನೀಡಿದ ಆಸಾಧ್ಯದ 316 ರನ್‌ಗಳ ಸವಾಲನ್ನು ಬೆನ್ನತ್ತಿದ ಭಾರತ, ಇನ್ನೂ ಎರಡು ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ಕೇಕೆ ಹಾಕಿತು.
ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ.
0 comments:
Post a Comment