ಡರ್ಬನ್‌ನಲ್ಲಿ ಮೈದಾನದಲ್ಲಿ ರನ್ನುಗಳ ಸುರಿಮಳೆ ಸುರಿಸಿ ಹೀರೋ ಪಟ್ಟ ಅಲಂಕರಿಸತೊಡಗಿರುವ ಯುವರಾಜ್ ಸಿಂಗ್ ಅವರಿಗೆ ಭಾರತೀಯ ಕ್ರಿಕೆಟ್ ತಂಡದ ನಾಯಕತ್ವ ದೊರೆತಿಲ್ಲ ಎಂಬ ಕೊರಗು ಕಾಡುತ್ತಿದೆಯೇ?
ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಪ್ರಕಾರ, ಹೌದು. ಈ ವಿಷಯದಲ್ಲಿ ಮಗ ತಮ್ಮ ಬಳಿ ಒಮ್ಮೆಯೂ ವಿಷಯವೆತ್ತಿಲ್ಲ, ಆದರೆ ನಾಯಕತ್ವ ವಿಷಯದಲ್ಲಿ ತಮ್ಮ ಮಗನನ್ನು ಕಡೆಗಣಿಸಲಾಗಿದೆ ಎಂದಿದ್ದಾರೆ ಅವರು. ಪೂರ್ಣ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ
0 comments:
Post a Comment