ನಂಬಿ ಬಂದವರಲ್ಲಿ ಅನಾಮತ್ತು 11 ಜನರನ್ನು ಸಾವಿನ ದವಡೆಗೆ ನೂಕಿ ನಿರುಮ್ಮಳವಾಗಿ ಕುಳಿತ ಸರೌತಾ ಬಾಬಾನ ಕಥೆಯಿದು. (ಸರೌತಾ ಅಂದರೆ ಕಾಯಿ ಕತ್ತರಿಸಲು ಉಪಯೋಗಿಸುವ ಒಂದು ಸಾಧನ) ಮಧ್ಯಪ್ರದೇಶದ ಜಬಲ್ಪುರ್ ಸಮೀಪದಲ್ಲಿದ್ದ ಈತ ಜನರಿಗೆ ಹೇಳಿದ್ದು ಏನು ಗೊತ್ತೇ ?
ಸರೌತಾದಿಂದ ನಿಮ್ಮ ಕಣ್ಣುಗಳ ರೋಗ ಕಡಿಮೆ ಮಾಡುತ್ತೇನೆ, ಏಡ್ಸ್, ಕ್ಯಾನ್ಸರ್‌ನಂತಹಾ ರೋಗಗಳನ್ನೂ ಇನ್ನಿಲ್ಲದಂತೆ ಮಾಡುತ್ತೇನೆ ಎಂದು. ಜನಾ ಎಂತವರು ನೋಡಿ, ಅಂವ ಹೇಳಿದ ಇವರು ಕೇಳಿದರು.
0 comments:
Post a Comment