ಫರಾನ್ ಅಕ್ತರ್ ಅವರ ಚಿತ್ರದ ಡಾನ್ ಪಾತ್ರದಲ್ಲಿ ಶಾರೂಕ್ ಖಾನ್ ಅಭಿನಯ ನಿರೀಕ್ಷಿಸಿದ ಮಟ್ಟದಲ್ಲಿಲ್ಲ ಎಂದು ನೀವು ಭಾವಿಸಿದ್ದರೆ, ನಿಮಗಾಗಿ ಒಂದು ಸುದ್ದಿ ಕಾದಿದೆ. ಡಾನ್ ಪರಂಪರೆ ಮುಂದುವರಿಸುವ ಜವಾಬ್ದಾರಿಯನ್ನು ತುಳುನಾಡಿನ ಯುವತಿ ಶಿಲ್ಪಾ ಶೆಟ್ಟಿ ಹೊತ್ತಿದ್ದಾಳೆ.
"ಶಿಲ್ಪಾ ದಿ ಬಿಗ್ ಡಾನ್"ನಲ್ಲಿ ಅವಳದ್ದು ಲೇಡಿ ಡಾನ್ ಪಾತ್ರ. ಶಿಲ್ಪಾಗೆ ಹಾಲಿವುಡ್ ಚಿತ್ರ "ಪಿಂಕ್ ಪ್ಯಾಂಥರ್ 2"ನಲ್ಲಿ ನಟಿಸುವ ಆಫರ್ ಇತ್ತು. ಆದರೆ ಶಿಲ್ಪಾ ಅದನ್ನು ನಿರಾಕರಿಸಿದಳೆಂಬ ಗುಸು ಗುಸು ಬಾಲಿವುಡ್‍ನಲ್ಲಿ ಹರಡಿದೆ.
0 comments:
Post a Comment