ಶೂಟಿಂಗ್ ವೇಳೆ ನಟಿಯೊಬ್ಬಳ ಕಪಾಳಮೋಕ್ಷ ಮಾಡಿದಲ್ಲಿ, ಆಕೆಯಿಂದ ಅತ್ಯುತ್ತಮ ನಟನೆ ನಿರೀಕ್ಷಿಸಬಹುದು ಎಂಬ ಚಿತ್ರ

ನಿರ್ದೇಶಕರೊಬ್ಬರ ಲೆಕ್ಕಾಚಾರ ಅವರಿಗೇ ಮುಳುವಾಗಿದೆ.ಈ ಘಟನೆ ನಡೆದದ್ದು ಮಿರುಗಂ (ಮೃಗಂ) ಚಿತ್ರದ ಚಿತ್ರೀಕರಣದ ಸಂದರ್ಭ ಎನ್ನುವುದು ಮಾತ್ರ ಕಾಕತಾಳೀಯ.
ನವನಟಿ ಪದ್ಮಪ್ರಿಯಾ ಎಂಬಾಕೆಗೆ ಹೊಡೆದಿದ್ದಕ್ಕಾಗಿ ಚಿತ್ರ ನಿರ್ದೇಶಕ ಸಾಮಿ ಎಂಬವರು ಒಂದು ವರ್ಷ ಕಾಲ ಯಾವುದೇ ಚಿತ್ರ ನಿರ್ದೇಶಿಸುವುದನ್ನು ತಮಿಳು ಚಿತ್ರೋದ್ಯಮ ನಿಷೇಧಿಸಿದೆ.
0 comments:
Post a Comment