ನೀವು ಎಂದಾದರೂ ತುಪ್ಪ ಹೊಳೆಯಾಗಿ ಹರಿಯುವುದನ್ನು ಕೇಳಿದ್ದೀರಾ? ನಿಮ್ಮ ಉತ್ತರ ಖಂಡಿತವಾಗಿ ಇಲ್ಲ ಎಂದು ಬರುತ್ತದೆ ಎಂಬುದು ಗೊತ್ತು. ನಮ್ಮ ಹಿರಿಯರು ಹೇಳುತ್ತಿದ್ದರು ಒಂದು ಕಾಲದಲ್ಲಿ ಹಾಲು ತುಪ್ಪದ ಹೊಳೆ ಹರಿಯುತ್ತಿತ್ತು ಅಂತ... ಅದನ್ನು ಕೇಳಿದ್ದಿದೆ.
ಗುಜರಾತ್‌ನ ರೂಪಾಲ್ ಪಲ್ಲಿ ಎಂಬ ಕುಗ್ರಾಮದಲ್ಲಿ ಪ್ರತಿವರ್ಷ ನವರಾತ್ರಿಯ ಕೊನೆಯ ದಿನದಂದು ತುಪ್ಪದ ಹೊಳೆ ಇಂದಿಗೂ ಹರಿಯುತ್ತಿದೆ. ಈ ವರ್ಷದ ನವರಾತ್ರಿಯ ಕೊನೆಯ ದಿನದಂದು ಆರು ಲಕ್ಷ ಕಿಲೋ ತುಪ್ಪ ನದಿ ರೂಪದಲ್ಲಿ ಹರಿದಿದೆ.
0 comments:
Post a Comment