ನಾಲ್ಕುಕೈ, ನಾಲ್ಕು ಕಾಲುಗಳುಳ್ಳ ಎರಡು ವರ್ಷ ಪ್ರಾಯದ ಬಾಲಕಿಯೊಬ್ಬಾಕೆಯ ಜನ್ಮಜಾತ

ವೈಕಲ್ಯವನ್ನು ಸರಿಪಡಿಸುವ ನಿಟ್ಟಿನಲ್ಲಿ 40 ಗಂಟೆಗಳ ಅವಿರತ ಶಸ್ತ್ರಚಿಕಿತ್ಸೆ ಕಾರ್ಯವು ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಆರಂಭವಾಗಿದೆ.
ತಲೆಯಿಲ್ಲದ ಅವಳಿ ಮಕ್ಕಳ ಸಂಯೋಗದಿಂದಾಗಿ ಈ ವೈಕಲ್ಯ ಉಂಟಾಗಿದ್ದು, ಬಾಲಕಿ ಲಕ್ಷ್ಮಿಯು ಬಿಹಾರದ ಅರಾರಿಯಾ ಜಿಲ್ಲೆಯ ಪುಟ್ಟ ಹಳ್ಳಿಯವಳು.
0 comments:
Post a Comment