ನಂಬಿಕೆಯ ಹೆಸರಿನಲ್ಲಿ ಮತ್ತದರ ಉನ್ಮತ್ತತೆಯಲ್ಲಿ ಇವರು ತಮಗೆ ತಾವೇ

ಮಾಡಿಕೊಳ್ಳುವ ಹಿಂಸೆಗೆ ಲೆಕ್ಕ ಇಲ್ಲ. ನಂಬಿದರೆ ನಂಬಿ ಬಿಟ್ಟರೆ ಬಿಡಿ, ನಾವು ಹೇಳುವ ಇಂದಿನ ಕಥೆಯಲ್ಲಿ ದೇವರಿಗೆ ಅರ್ಪಿಸುವ ಹೆಸರಿನಲ್ಲಿ ನಾಲಿಗೆಯನ್ನೇ ಕೊಯ್ದುಕೊಳ್ಳುತ್ತಾರೆ ಎಂದರೆ ನಂಬುತ್ತಿರಾ? ಇಂತಹದೊಂದು ವಿಚಿತ್ರ ನಂಬಿಕೆ ಮಧ್ಯಪ್ರದೇಶದ ಮಂಡ್ಸೌರ್ ಗ್ರಾಮದಲ್ಲಿದೆ.
ಸಾಮಾನ್ಯವಾಗಿ ಶಕ್ತಿದೇವತೆಯ ಆರಾಧನೆಯ ಸಮಯದಲ್ಲಿ ಇಂತಹ ಭಕ್ತಿಯ ಪರಾಕಾಷ್ಠೆಯಲ್ಲಿ ದೇವಿಯ ಪೂಜಾರಿಯ ಮುಂದಾಳುತ್ವದಲ್ಲಿ ದೇಹಕ್ಕೆ ಮಾಡಿಕೊಳ್ಳುವ ಹಿಂಸೆಯ ಪರಿ ಇದೆಯಲ್ಲ, ಅದು ಮನಸ್ಸಿಗೆ ಮಂಕು ಹಿಡಿಸುವುದು ಖಂಡಿತ.
0 comments:
Post a Comment