ಒಂದು ಸಾಮಾನ್ಯ ಹವ್ಯಾಸವು ಇಡೀ ಜೀವನವನ್ನು ಸಂಭ್ರಮಿಸಲು ಹೇಗೆ ಸಾಧ್ಯವಾಗಬಹುದು ಎಂಬುದನ್ನು ಒರಿಸ್ಸಾದ 13 ವರ್ಷದ ಹುಡುಗನೊಬ್ಬ ತೋರಿಸಿಕೊಟ್ಟಿದ್ದಾನೆ. ನಾಣ್ಯ ಸಂಗ್ರಹಣೆಯ ತನ್ನ ಹವ್ಯಾಸವನ್ನು ಮುಂದುವರಿಸಿ ಆತ ಈಗಾಗಲೇ 40 ಸಾವಿರ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳ ಒಡೆಯನಾಗಿದ್ದಾನೆ!
ದೇವಿ ಪ್ರಸಾದ್ ಮಂಗರಾಜ್ ಈಗ 130 ದೇಶದಳಿಗೆ ಸೇರಿದ ಅಪರೂಪದ ನಾಣ್ಯ-ನೋಟುಗಳ ಒಡೆಯ. ಇವುಗಳಲ್ಲಿ ಕೆಲವಂತೂ 800 ವರ್ಷಕ್ಕೂ ಹಳೆಯವು ಮತ್ತು ಯಾವುದೇ ವಸ್ತು ಸಂಗ್ರಹಾಲಯದಲ್ಲೂ ಇರಲಾರದಂತಹ ಅಪರೂಪದವುಗಳು.
ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ.
Wednesday, November 7, 2007
4 ಕಾಲು, 4 ಕೈಗಳ ಪುಟಾಣಿ ಲಕ್ಷ್ಮಿ ಶಸ್ತ್ರಚಿಕಿತ್ಸೆ ಯಶಸ್ವಿ
ವೈದ್ಯಲೋಕಕ್ಕೆ ಸವಾಲಾಗಿದ್ದ, ನಾಲ್ಕು ಕಾಲು, ನಾಲ್ಕು ಕೈಗಳುಳ್ಳ ಮಗುವಿನ
ಅನವಶ್ಯಕ ಅಂಗಗಳನ್ನು ಬೇರ್ಪಡಿಸುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಬೆಂಗಳೂರು ವೈದ್ಯಕೀಯ ಜಗತ್ತು ಮತ್ತೊಂದು ದಾಖಲೆ ಮಾಡಿದೆ. ಸ್ಪರ್ಶ ಆಸ್ಪತ್ರೆಯಲ್ಲಿ ವಿಶೇಷ ಶಸ್ತ್ರ ಚಿಕಿತ್ಸೆಗೆ ದಾಖಲಾಗಿರುವ ಪುಟಾಣಿ ಲಕ್ಷ್ಮಿಗೆ ವಿಶೇಷ ಶಸ್ತ್ರ ಚಿಕಿತ್ಸೆ ಇಂದು ಬೆಳಗ್ಗೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Tuesday, November 6, 2007
ನಂಬಿಕೆಗಾಗಿ ನಾಲಿಗೆಯನ್ನೇ ಕೊಯ್ದುಕೊಳ್ಳುವವರು!
ನಂಬಿಕೆಯ ಹೆಸರಿನಲ್ಲಿ ಮತ್ತದರ ಉನ್ಮತ್ತತೆಯಲ್ಲಿ ಇವರು ತಮಗೆ ತಾವೇ
ಮಾಡಿಕೊಳ್ಳುವ ಹಿಂಸೆಗೆ ಲೆಕ್ಕ ಇಲ್ಲ. ನಂಬಿದರೆ ನಂಬಿ ಬಿಟ್ಟರೆ ಬಿಡಿ, ನಾವು ಹೇಳುವ ಇಂದಿನ ಕಥೆಯಲ್ಲಿ ದೇವರಿಗೆ ಅರ್ಪಿಸುವ ಹೆಸರಿನಲ್ಲಿ ನಾಲಿಗೆಯನ್ನೇ ಕೊಯ್ದುಕೊಳ್ಳುತ್ತಾರೆ ಎಂದರೆ ನಂಬುತ್ತಿರಾ? ಇಂತಹದೊಂದು ವಿಚಿತ್ರ ನಂಬಿಕೆ ಮಧ್ಯಪ್ರದೇಶದ ಮಂಡ್ಸೌರ್ ಗ್ರಾಮದಲ್ಲಿದೆ.
ಸಾಮಾನ್ಯವಾಗಿ ಶಕ್ತಿದೇವತೆಯ ಆರಾಧನೆಯ ಸಮಯದಲ್ಲಿ ಇಂತಹ ಭಕ್ತಿಯ ಪರಾಕಾಷ್ಠೆಯಲ್ಲಿ ದೇವಿಯ ಪೂಜಾರಿಯ ಮುಂದಾಳುತ್ವದಲ್ಲಿ ದೇಹಕ್ಕೆ ಮಾಡಿಕೊಳ್ಳುವ ಹಿಂಸೆಯ ಪರಿ ಇದೆಯಲ್ಲ, ಅದು ಮನಸ್ಸಿಗೆ ಮಂಕು ಹಿಡಿಸುವುದು ಖಂಡಿತ.

ಸಾಮಾನ್ಯವಾಗಿ ಶಕ್ತಿದೇವತೆಯ ಆರಾಧನೆಯ ಸಮಯದಲ್ಲಿ ಇಂತಹ ಭಕ್ತಿಯ ಪರಾಕಾಷ್ಠೆಯಲ್ಲಿ ದೇವಿಯ ಪೂಜಾರಿಯ ಮುಂದಾಳುತ್ವದಲ್ಲಿ ದೇಹಕ್ಕೆ ಮಾಡಿಕೊಳ್ಳುವ ಹಿಂಸೆಯ ಪರಿ ಇದೆಯಲ್ಲ, ಅದು ಮನಸ್ಸಿಗೆ ಮಂಕು ಹಿಡಿಸುವುದು ಖಂಡಿತ.
4 ಕೈ, 4 ಕಾಲಿನ ಮಗುವಿಗೆ ಶಸ್ತ್ರಚಿಕಿತ್ಸೆ ಆರಂಭ
ನಾಲ್ಕುಕೈ, ನಾಲ್ಕು ಕಾಲುಗಳುಳ್ಳ ಎರಡು ವರ್ಷ ಪ್ರಾಯದ ಬಾಲಕಿಯೊಬ್ಬಾಕೆಯ ಜನ್ಮಜಾತ
ವೈಕಲ್ಯವನ್ನು ಸರಿಪಡಿಸುವ ನಿಟ್ಟಿನಲ್ಲಿ 40 ಗಂಟೆಗಳ ಅವಿರತ ಶಸ್ತ್ರಚಿಕಿತ್ಸೆ ಕಾರ್ಯವು ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಆರಂಭವಾಗಿದೆ.
ತಲೆಯಿಲ್ಲದ ಅವಳಿ ಮಕ್ಕಳ ಸಂಯೋಗದಿಂದಾಗಿ ಈ ವೈಕಲ್ಯ ಉಂಟಾಗಿದ್ದು, ಬಾಲಕಿ ಲಕ್ಷ್ಮಿಯು ಬಿಹಾರದ ಅರಾರಿಯಾ ಜಿಲ್ಲೆಯ ಪುಟ್ಟ ಹಳ್ಳಿಯವಳು.

ತಲೆಯಿಲ್ಲದ ಅವಳಿ ಮಕ್ಕಳ ಸಂಯೋಗದಿಂದಾಗಿ ಈ ವೈಕಲ್ಯ ಉಂಟಾಗಿದ್ದು, ಬಾಲಕಿ ಲಕ್ಷ್ಮಿಯು ಬಿಹಾರದ ಅರಾರಿಯಾ ಜಿಲ್ಲೆಯ ಪುಟ್ಟ ಹಳ್ಳಿಯವಳು.
Monday, November 5, 2007
ಸಂಗೀತ ಸಾಮ್ರಾಟ್ ಬಟೂಕ ಭೈರವ
ಇದು ಲಕ್ನೋ ನಗರಕ್ಕೆ ತೀರ ಸಮಿಪ ಇರುವ ಕನಸ್ರಾಬಾಗ್‌ದಲ್ಲಿ ಇರುವ
ಸಂಗೀತ ಸಾಮ್ರಾಟ್, ಗಾನಪ್ರಿಯ ಬಟೂಕ ಭೈರವನ ಕಥೆ. ಲಯಕರ್ತೃ ಶಿವನು ಸಂಗೀತ ಮತ್ತು ನಾಟ್ಯ ಪ್ರಿಯ ಅದರಂತೆ ಮದ್ಯಪ್ರಿಯನು ಹೌದು. ಈ ಮಂದಿರಕ್ಕೆ ಭಕ್ತರು ಸೇರಿದಂತೆ ಸಂಗೀತಾರಾಧಕರು ಮತ್ತು ಸಂಗೀತ ಕಲೆಯ ಉಪಾಸಕರು ಬರುವುದು ವಾಡಿಕೆ.
ಸಂಗೀತಕ್ಕೆ ಮತ್ತು ಕಥಕ್ ನೃತ್ಯಕ್ಕೆ ಹೆಸರು ಮಾಡಿರುವ ಇದು ಕಥಕ್ ಘರಾನಾದ ಮೂಲ ಎಂದು ಪ್ರತೀತಿ ಇದೆ. ಹಿಂದೂಸ್ತಾನಿ ಸಂಗೀತದಲ್ಲಿ ಘರಾನಾ ಶಬ್ದ ಬಳಕೆಯಲ್ಲಿದ್ದು. ವಿಶಿಷ್ಟ ರೀತಿಯ ಸಂಗೀತವನ್ನು ಅಳವಡಿಸಿಕೊಂಡ ನಂತರ ಬರುವ ಶೈಲಿಗೆ, ಆ ಮನೆತನದ ಇಲ್ಲವೆ, ಆ ಪ್ರದೇಶದ ಹೆಸರನ್ನು ಮುಂದೆ ಸೂಚಿಸುವ ಮೂಲಕ ಆ ಶೈಲಿಯ ಸಂಗೀತದ ವ್ಯುತ್ಪನ್ನದ ಮೂಲವನ್ನು ಘರಾನಾ ಶಬ್ದ ತಿಳಿಸುತ್ತದೆ.

ಸಂಗೀತಕ್ಕೆ ಮತ್ತು ಕಥಕ್ ನೃತ್ಯಕ್ಕೆ ಹೆಸರು ಮಾಡಿರುವ ಇದು ಕಥಕ್ ಘರಾನಾದ ಮೂಲ ಎಂದು ಪ್ರತೀತಿ ಇದೆ. ಹಿಂದೂಸ್ತಾನಿ ಸಂಗೀತದಲ್ಲಿ ಘರಾನಾ ಶಬ್ದ ಬಳಕೆಯಲ್ಲಿದ್ದು. ವಿಶಿಷ್ಟ ರೀತಿಯ ಸಂಗೀತವನ್ನು ಅಳವಡಿಸಿಕೊಂಡ ನಂತರ ಬರುವ ಶೈಲಿಗೆ, ಆ ಮನೆತನದ ಇಲ್ಲವೆ, ಆ ಪ್ರದೇಶದ ಹೆಸರನ್ನು ಮುಂದೆ ಸೂಚಿಸುವ ಮೂಲಕ ಆ ಶೈಲಿಯ ಸಂಗೀತದ ವ್ಯುತ್ಪನ್ನದ ಮೂಲವನ್ನು ಘರಾನಾ ಶಬ್ದ ತಿಳಿಸುತ್ತದೆ.
Subscribe to:
Posts (Atom)
ನಿಮ್ಮ ಬ್ಲಾಗಲ್ಲಿ ವೆಬ್‌ದುನಿಯಾ ತಾಜಾ ಸುದ್ದಿ ಬೇಕೇ?
About Me

- Webdunia
- Chennai, India
- Kannada Portal With Lots of Online options in Kannada- Games, Greetings, Mail, Quiz, Dosti community site and more...
Blog Archive
-
►
2009
(69)
- ► 08/02 - 08/09 (1)
- ► 07/05 - 07/12 (12)
- ► 06/21 - 06/28 (5)
- ► 06/14 - 06/21 (12)
- ► 06/07 - 06/14 (17)
- ► 05/31 - 06/07 (8)
- ► 05/24 - 05/31 (2)
- ► 03/29 - 04/05 (1)
- ► 03/15 - 03/22 (3)
- ► 02/22 - 03/01 (2)
- ► 02/15 - 02/22 (2)
- ► 01/18 - 01/25 (2)
- ► 01/11 - 01/18 (2)
-
►
2008
(55)
- ► 10/26 - 11/02 (2)
- ► 10/19 - 10/26 (2)
- ► 10/12 - 10/19 (1)
- ► 09/28 - 10/05 (1)
- ► 08/31 - 09/07 (3)
- ► 08/17 - 08/24 (5)
- ► 08/10 - 08/17 (2)
- ► 07/27 - 08/03 (1)
- ► 07/20 - 07/27 (3)
- ► 07/13 - 07/20 (2)
- ► 05/25 - 06/01 (1)
- ► 04/27 - 05/04 (1)
- ► 04/06 - 04/13 (11)
- ► 03/30 - 04/06 (9)
- ► 03/23 - 03/30 (2)
- ► 03/16 - 03/23 (1)
- ► 03/09 - 03/16 (1)
- ► 03/02 - 03/09 (2)
- ► 02/24 - 03/02 (1)
- ► 01/27 - 02/03 (2)
- ► 01/13 - 01/20 (2)
-
▼
2007
(93)
- ► 12/23 - 12/30 (2)
- ► 11/25 - 12/02 (2)
- ► 11/18 - 11/25 (2)
- ▼ 11/04 - 11/11 (6)
- ► 10/28 - 11/04 (4)
- ► 10/21 - 10/28 (5)
- ► 10/14 - 10/21 (9)
- ► 10/07 - 10/14 (7)
- ► 09/30 - 10/07 (7)
- ► 09/23 - 09/30 (6)
- ► 09/16 - 09/23 (10)
- ► 09/09 - 09/16 (6)
- ► 09/02 - 09/09 (12)
- ► 08/26 - 09/02 (6)
- ► 08/19 - 08/26 (7)
- ► 08/12 - 08/19 (2)