ವಿಶ್ವನಾಥನ್ ಅವರಿಗೆ ಅದ್ದೂರಿಯ ಸ್ವಾಗತ ದೊರೆಯುವ ಬದಲು ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಕಿರುಕುಳ ಸ್ವಾಗತ ಸಿಕ್ಕಿತು.ಭಾರತದ ಪ್ರಮುಖ ಐಟಿ ಶಿಕ್ಷಣ ಸಂಸ್ಥೆ ಆನಂದ್ ಅವರ ಸ್ವಾಗತದ ಪ್ರಾಯೋಜಕತ್ವದ ಜವಾಬ್ದಾರಿ ವಹಿಸಿಕೊಂಡಿತ್ತು. ವಿಶೇಷ ಎಂದರೆ ಅದೇ ಸಂಸ್ಥೆಯ ಪ್ರಮುಖ ರಾಯಭಾರಿಯಾಗಿ ಆನಂದ್ ಗುರುತಿಸಿಕೊಂಡಿದ್ದಾರೆ.

0 comments:
Post a Comment