ಕಟ್ಟಿದ ಸೇತುವೆಗೆ ಧಕ್ಕೆ ಬರುವ ಸೂಚನೆ ಬರುತ್ತಲೇ ತನ್ನ ಬಣ್ಣ ಬದಲಾಯಿಸಿದೆ. ಹಾಗಂತ ಜನಾ ಹೇಳತೊಡಗಿದ್ದಾರೆ. ಲಖ್ನೋದಲ್ಲಿನ ಶಿವಲಿಂಗ ಬಣ್ಣ ಬದಲಾಯಿಸುವ ಮೊದಲು ವಾರಾಣಸಿಯಲ್ಲಿನ ಶಿವಲಿಂಗಗಳು ತಮ್ಮ ಬಣ್ಣ ಬದಲಾಯಿಸಿದ್ದವು. ಒಂದೇ ದಿನದಲ್ಲಿ ಎಲ್ಲ ಲಿಂಗಗಳ ಬಣ್ಣ ಬದಲಾಗಿದ್ದು, ಎಲ್ಲರ ಹುಬ್ಬುಗಳು ಮೇಲೇರುವಂತೆ ಮಾಡಿವೆ.ಕೆಲ ವರ್ಷಗಳ ಇಂತಹುದೇ ಒಂದೆರಡು ಘಟನೆಗಳು ನಡೆದಿದ್ದವು. ಮೊದಲು ಗಣಪತಿ ಹಾಲು ಕುಡಿದಿದ್ದು, ನಂತರ ಮುಂಬೈನಲ್ಲಿ ಸಮುದ್ರದ ನೀರು ಸಿಹಿಯಾಗಿದ್ದು, ವಿಚಿತ್ರ ಘಟನೆಗಳು.

0 comments:
Post a Comment