ಮುಖ್ಯಮಂತ್ರಿಯವರ ಮನೆಯಲ್ಲಿ ಜಾತ್ಯತೀತ ಜನತಾ ದಳದ ತುರ್ತು ಸಭೆ ಆರಂಭಗೊಂಡಿದೆ. ಮೈತ್ರಿಪಕ್ಷಗಳ ನಡುವೆ ಬಿಕ್ಕಟ್ಟು ನಡೆದಿರುವ ಹಿನ್ನೆಲೆಯಲ್ಲಿ ಈ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ.ಒಂದೆಡೆ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರೇ ಮುಂದುವರಿಯಬೇಕು ಎಂದು ಜೆಡಿಎಸ್ ಪಕ್ಷದ ಬಹುತೇಕ ಶಾಸಕರು ಪಟ್ಟು ಹಿಡಿದಿದ್ದು, ಇದು ಬಿಜೆಪಿಗೆ ಅಧಿಕಾರ ಹಸ್ತಾಂತರವನ್ನು ಸುಲಭವಾಗಿ ನಿರಾಕರಿಸುವ ಒಂದು ತಂತ್ರ ಎಂದೇ ಹೇಳಲಾಗುತ್ತಿದೆ.

0 comments:
Post a Comment