ರಾಜಕೀಯ ಮತ್ತೊಂದು ಮಗ್ಗುಲಿನತ್ತ ಹೊರಳುತ್ತಿದ್ದು, ಜಾತ್ಯತೀತ ಜನತಾ ದಳ ಒಡಕಿನ ಹಂತ ತಲುಪಿದೆ.ಪಕ್ಷದ ಬಹುತೇಕ ಶಾಸಕರು ದೇವೇಗೌಡ ಮತ್ತು ಅವರ ಕುಟುಂಬ ರಾಜಕಾರಣದ ವಿರುದ್ಧ ಬಂಡೆದಿದ್ದಾರೆ. ಮಾಜಿ ಸಚಿವ ಎಂ.ಪಿ.ಪ್ರಕಾಶ್ ಅವರನ್ನು ನಾಯಕರನ್ನಾಗಿ ಘೋಷಿಸಿಕೊಂಡಿರುವ ಶಾಸಕರು, ಕಾಂಗ್ರೆಸ್ ಜತೆ ಮರು ಮೈತ್ರಿ ಮಾಡಿಕೊಂಡು ಸರಕಾರ ರಚಿಸಲು ಸಿದ್ಧತೆ ನಡೆಸಿದ್ದಾರೆ.

0 comments:
Post a Comment