ಧೋರಣೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಮಿತ್ರಪಕ್ಷಗಳ ಶಾಸಕರು ನಗರದಲ್ಲಿಂದು ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದರು.ಬಿಜೆಪಿ ಮುಖ್ಯಮಂತ್ರಿಗಳ ನೇತ್ರತ್ವದಲ್ಲಿ ಸರಕಾರ ರಚನೆಗೆ ರಾಜ್ಯಪಾಲ ರಾಮೇಶ್ವರ್ ಠಾಕೂರ್ ಅವರಿಂದ ಅಹ್ವಾನ ಕರೆ ಬರುವವರೆಗೂ ಧರಣಿ ಮುಂದುವರೆಯುತ್ತದೆ ಎಂದು ಉಭಯ ಪಕ್ಷದ ಮೂಲಗಳು ತಿಳಿಸಿವೆ.

0 comments:
Post a Comment